72 ವರ್ಷದ ಅಜ್ಜಿಯೊಬ್ಬರು ತಮ್ಮ ಗಾಯಗೊಂಡ ಮೊಮ್ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಡ್ರಿಪ್ ಬಾಟಲಿಯನ್ನು ಹಿಡಿದುಕೊಂಡು ನಿಂತಿದ್ದ ಮನಕಲಕುವ ಘಟನೆ ಮಧ್ಯಪ್ರದೇಶದ ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ...
ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇಡೀ ಜಗತ್ತಿನಲ್ಲಿಯೇ ಯಾವ ಉದ್ಯೋಗಿಗೂ ದಿನದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿಯ ನಿಯಮವಿಲ್ಲ. ಇದೇ...
ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ...
ನಾವು ಚಂದ್ರನ ಮೇಲೆ ಕಾಲಿಟ್ಟು ವಿಜ್ಞಾನಯುಗದಲ್ಲಿ ಇದ್ದರೂ, ನಮ್ಮ ಮನಸ್ಥಿತಿಗಳು ಮಾತ್ರ ಮ್ಯಾನ್ ಹೋಲ್ಗೆ ಒಬ್ಬ ವ್ಯಕ್ತಿಯನ್ನು ಇಳಿಸುವ ಮಟ್ಟಕ್ಕೆ ಅಮಾನವೀಯವಾಗಿವೆ. ಇದನ್ನು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕು ಸರಕಾರಿ ಆಸ್ಪತ್ರೆ...
ಸರ್ಕಾರವು ಸಾರ್ವಜನಿಕ ಆರೋಗ್ಯ ಸೇವೆಯ ಬಗ್ಗೆ ಮಾತನಾಡುತ್ತಿದ್ದರೂ ಅದರ ನೀತಿಗಳು ಮತ್ತು ಯೋಜನೆಗಳು ಮಾತ್ರ ಕೆಲವು ವರ್ಗದ ಜನತೆಗೆ ಮಾತ್ರ ದಕ್ಕುವ ರೀತಿಯ ಧೋರಣೆಯನ್ನು ಹೊಂದಿವೆ. ಇದರಿಂದಾಗಿ ಬಹಳಷ್ಟು ಜನರು ಆರೋಗ್ಯ ಸೇವೆಯಿಂದ...