ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಸುಮಾರು 25 ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ, 4,811 ಎಂಬಿಬಿಎಸ್ ವೈದ್ಯಕೀಯ, 86,000 ಎಂಜಿನಿಯರ್ ಹಾಗೂ 18,800 ಎಂಬಿಎ ಪದವೀಧರರು ಸೇರಿದ್ದಾರೆ. ಆದರೆ, ಅಧಿಕೃತ ದಾಖಲೆಗಳಲ್ಲಿ...
ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ 2,500 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲು ಮುಂದಾಗಿದೆ....
ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22...
ಸರ್ಕಾರಿ ಉದ್ಯೋಗಗಳ ನೇಮಕಾತಿಗಾಗಿ ಮಧ್ಯಪ್ರದೇಶದಲ್ಲಿ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬ 100 ಅಂಕಗಳಿಗೆ 101.66 ಅಂಕಗಳನ್ನು ಗಳಿಸಿರುವ ವಿಚಿತ್ರ ಘಟನೆ ನಡೆದಿದೆ. ಪರೀಕ್ಷೆಯಲ್ಲಿ 'ಸಾಮಾನ್ಯೀಕರಣ' ಪ್ರಕ್ರಿಯೆ ಅಳವಡಿಸಿಕೊಂಡಿರುವುದು ಈ ಯಡವಟ್ಟಿಗೆ ಕಾರಣವೆಂದು ಪರೀಕ್ಷೆ ಬರೆದಿದ್ದ...
ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ಮಾತ್ರವಲ್ಲದೆ, ಸೇವೆಯಲ್ಲಿ ಇದ್ದಾಗಲೇ ಮೃತಪಡುವ ನೌಕರ ಹೊಂದಿರುವ ಸೇವಾ ಷರತ್ತು ಕೂಡ ಅಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
1997ರಲ್ಲಿ...