ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೆ ಮೂರು ತಾಲೂಕುಗಳಿಗೆ ಬರ ಘೋಷಿಸಲಾಗಿತ್ತು. ಆದರೆ ಉಳಿದ ತಾಲೂಕುಗಳಲ್ಲಿ ಅದೇ ಪರಿಸ್ಥಿತಿ ಇರುವುದರಿಂದ ಜಿಲ್ಲೆಯ ಎಲ್ಲ...
ಬೀದರ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಹಳೆಯ ಸಂಸ್ಕೃತಿ, ಇತಿಹಾಸ, ಪರಂಪರೆ ಸಾರುವ ಐತಿಹಾಸಿಕ ಪ್ರವಾಸಿ ತಾಣಗಳಿವೆ. ಆದರೆ ನಾವೆಲ್ಲರೂ ಅವುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸದೆ ಇರುವದರಿಂದ ಅವುಗಳು ನಶಿಸುವ ಸ್ಥಿತಿಯಲ್ಲಿವೆ, ಆದ್ದರಿಂದ...
ರಾಜ್ಯ ಸರ್ಕಾರ ನನ್ನಂತಹ ಬಡ ಕಲಾವಿದನಿಗೆ ಗುರುತಿಸಿ, ರಾಜ್ಯ ಮಟ್ಟದ ಕರ್ನಾಟಕ
ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು ತುಂಬಾ ಸಂತೋಷವಾಗಿದೆ ಎಂದು ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ನರಸಪ್ಪಾ ಭೂತೇರ ಮಾಳೆಗಾಂವ ಹೇಳಿದರು.
ಪ್ರಸಕ್ತ ಸಾಲಿನ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದು, ತುರ್ತಾಗಿ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
"ಈ ಹಿಂದೆ ಸರ್ಕಾರವು...
ಅನೇಕ ಮಹನೀಯರ ಹೋರಾಟದ ಫಲವಾಗಿ ಭಾಷವಾರು ಪ್ರಾಂತ್ಯಗಳ ಮೇಲೆ ರಚನೆಯಾದ ಕನ್ನಡಿಗರ ನಾಡಾಗಿ ಕರ್ನಾಟಕವು ಉದಯವಾಗಿದೆ. ಕರ್ನಾಟಕವು ವೈವಿಧ್ಯಮಯ ಸಂಸ್ಕೃತಿ, ಭಾವೈಕ್ಯತೆಯ ನಾಡಾಗಿದ್ದು. ಮೈಸೂರು ರಾಜ್ಯದಿಂದ ಕರ್ನಾಟಕವೆಂದು ಮರುನಾಮಕರಣ ಪಡೆದು ಇಂದಿಗೆ 50ರ...