ಈ ದಿನ ಸಂಪಾದಕೀಯ | ಥ್ಯಾಂಕ್ಯೂ ಪ್ರಧಾನ್, ದಯವಿಟ್ಟು ರಾಜೀನಾಮೆ ನೀಡಬೇಡಿ!

ಪ್ರಧಾನ್, ಮೋದಿ, ಆರೆಸ್ಸೆಸ್ ಮಾತ್ರವಲ್ಲ. ಸುಪ್ರೀಮ್ ಕೋರ್ಟಿಗೂ ದೇಶ ಋಣಿಯಾಗಿರಬೇಕು. ಯಾಕಾಗಿ ಋಣಿಯಾಗಿರಬೇಕು ಎಂಬ ಪ್ರಶ್ನೆ ಏಳುತ್ತದೆ. ದೇಶದಲ್ಲಿ ನಡೆಯುತ್ತಿರುವ ವಿನಾಶಕಾರಿ ರಾಜಕಾರಣದ ಕುರಿತು, ಸಾಂವಿಧಾನಿಕ ಸಂಸ್ಥೆಗಳ ಪತನ, ಶಿಕ್ಷಣ ವ್ಯವಸ್ಥೆಯ ದುರ್ಗತಿ ಕುರಿತು ದೇಶದ ಯುವಜನರ...

ಸಂಸತ್ ಚಲೋ | ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ಪೆಲೆಟ್ ಗನ್ ಬಳಕೆ ಆರೋಪ: RAF ತನಿಖೆ

ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಅತಿಯಾದ ಬಲಪ್ರಯೋಗ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್‌ಗಳನ್ನು ಬಳಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. ಈ...

ಕಾಕ್ರೋಚ್ ಹೋರಾಟ – ಪ್ರಧಾನಿ ಭರವಸೆ: 3 ವರ್ಷಗಳಲ್ಲಿ 4 ಬಾರಿ ಹೇಳಿದ್ದನ್ನೇ ಹೇಳಿದ ಮೋದಿ

ಪರೀಕ್ಷಾ ಅಕ್ರಮಗಳು ಮತ್ತು ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವಜನರು ಮತ್ತು ವಿದ್ಯಾರ್ಥಿಗಳು ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಈ...

‘ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ಕುರಿತು ಕುಹಕವಾಡಿರುವ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ ರವಿ ವಿವಾದಾತ್ಮಕ...

ಕಾಕ್ರೋಚ್‌ಗಳನ್ನು ಹೊಸಕಿ ಹಾಕಿ; ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ವಿವಾದಾತ್ಮಕ ಪೋಸ್ಟ್‌

ದೇಶದಲ್ಲಿರುವ ‘ಕಾಕ್ರೋಚ್’ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಾಜಿ ಸಂಸದೆ, 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...

ಜನಪ್ರಿಯ

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

Tag: Government