ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವವರೆಗೂ ಸರ್ಕಾರವನ್ನು ರಚಿಸಬಾರದು. 2019ರಲ್ಲಿ ಕಸಿದುಕೊಳ್ಳಲಾಗಿರುವ ರಾಜ್ಯವನ್ನು ಕೇಂದ್ರ ಸರ್ಕಾರ ಮರಳಿ ನೀಡಬೇಕು ಎಂದು ಅವಾಮಿ ಇತ್ತೆಹಾದ್ ಪಕ್ಷದ (ಎಐಪಿ) ಅಧ್ಯಕ್ಷ, ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ ಆಗ್ರಹಿಸಿದ್ದಾರೆ....
ಕೇಂದ್ರ ಸರಕಾರ ಎನ್.ಪಿ.ಎಸ್ ಹಾಗೂ ಯು.ಪಿ.ಎಸ್ ಅನ್ನು ಹಿಂಪಡೆದು ಒಪಿಎಸ್ ಅನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಸಂಘದ...
ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ 'ಬುಲ್ಡೋಜರ್ ನ್ಯಾಯ'ದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. "ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ" ಎಂದು ಹೇಳಿದ್ದು,...
ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ ಬೆಳೆಗಾರರಿಗೆ ದ್ರೋಹ ಬಗೆದಂತಾಗಿ, ಜನ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ ಎಂದು ಜನ ಸಾನ್ಯರ ಮಾತಾಡುವಂತಾಗಿದೆ ಎಂದು ರೈತ ಸಂಘದ...
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ತಾಲೂಕಿನ ಅಂತರಗಂಗೆ, ಬಾರಂದೂರು, ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ...