ಶೋಷಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಕಾಂತರಾಜ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 28ರಂದು ಚಿತ್ರದುರ್ಗದ...
ಶಾಲೆಗಳಲ್ಲಿ ಕೊರೊನಾ ವೈರಸ್ ತಡೆಗಟ್ಟಲು ತುರ್ತು ಮಾರ್ಗಸೂಚಿ ಹೊರಡಿಸಲು ಗ್ರಾಮೀಣ ಶಿಕ್ಷಕರ ಸಂಘ ಆಗ್ರಹಿಸಿದೆ. ಕೋವಿಡ್-19ರ ಎರಡು ಅಲೆಗಳಲ್ಲಿ ಕಿರಿಯ ವಯಸ್ಸಿನ ಶಿಕ್ಷಕರು ಅಧಿಕಾರಿಗಳು ಜೀವ ತೆತ್ತಿದ್ದಾರೆ. ಗಂಭೀರವಾಗಿ ಪರಿಗಣಿಸಲು ಶಿಕ್ಷಕರ ಸಂಘದ...
ಜಾತಿಗಣತಿ ಅವೈಜ್ಞಾನಿಕವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ಮನೆ ಮನೆ ತೆರಳಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಮುಂದಾಗಬೇಕು ಎಂದು ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದರು.
ವೀರಶೈವ ಲಿಂಗಾಯತ...
ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕಾನೂನು ಬಾಹಿರವಾಗಿ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವ ಮಾಲೀಕರ ಮೇಲೆ ಮತ್ತು ಕಾರ್ಮಿಕ ಅಧಿಕಾರಿಗಳ...
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು...