ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಎಚ್.ಡಿ ಕುಮಾರಸ್ವಾಮಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ. ಇದು, ಸಿದ್ದರಾಮಯ್ಯ ಅವರ ರಾಜಕೀಯ...
ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ...