ಬೀದರ್ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡವಿಲ್ಲದ್ದರಿಂದ ಕಳೆದ ಮೂರು ವರ್ಷಗಳಿಂದ ಗ್ರಾಮದ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಮೂಲ ಸೌಲಭ್ಯಗಳಿಲ್ಲದೇ ಅಲ್ಲಿನ ಸಿಬ್ಬಂದಿ ಪರದಾಡುವಂತಾಗಿದೆ.
ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂಬ...
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಾತನೂರು ಗ್ರಾಮದ ಬಳಿ ಘಟನೆ ನಡೆದಿದೆ. ಹತ್ಯೆಗೀಡಾದವರನ್ನು ಅಚ್ಚಲು ಗ್ರಾಮ...
ಗ್ರಾಮ ಪಂಚಾಯತಿ ಅಧ್ಯಕ್ಷೆ ದಲಿತೆ ಎಂಬ ಕಾರಣಕ್ಕೆ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಕೆಲಸಗಳಲ್ಲಿ ಸರಿಯಾಗಿ ಸಹಕರಿಸುತ್ತಿಲ್ಲ. ಜಾತಿ ತಾರತಮ್ಯ ಎಸಗುತ್ತಿದ್ದಾರೆ ಎಂಬ ಜಾತಿ ದೌರ್ಜನ್ಯದ ಗಂಭೀರ ಆರೋಪ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ...
ಗ್ರಾಮ ಪಂಚಾಯತಿ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲುಕಿನ ರಾಶ್ಚರುವು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಾಶ್ಚರುವು...