ಸಾರ್ವಜನಿಕರ ಸಮಸ್ಯೆಗಳು, ಕುಂದುಕೊರತೆಗಳಿಗೆ ಪಿಡಿಒ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರ ಕೈಗೆ ಸಿಗುವುದೇ ಇಲ್ಲ. ಸರಿಯಾಗಿ ಕೆಲವನ್ನೂ ಮಾಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ....
ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಒಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ನಾಗಾಲಾಪುರ...
'ಸಂವಿಧಾನ ಉಳಿವಿಗಾಗಿ ನಮ್ಮ ಹೋರಾಟ' ಎಂದು ಸಂವಿಧಾನ ಪುಸ್ತಕ ಹಿಡಿದು ಎಲ್ಲ ವೇದಿಕೆಗಳಲ್ಲಿ ಹೋರಾಡುವ ಕಾಂಗ್ರೆಸ್ಸಿಗರಿಗೆ, ಚುನಾವಣೆ ನಡೆಸುವುದು ಸಂವಿಧಾನದ ಆಶಯ ಎಂಬುದು ತಿಳಿದಿಲ್ಲವೇ?
ಈ ದೇಶದ ಬೆನ್ನೆಲುಬೆಂದರೆ ಗ್ರಾಮಗಳು ಮತ್ತು ಸ್ಥಳೀಯ ಆಡಳಿತ...
ವಿದ್ಯುತ್ ಸರಬರಾಜು ಕಂಪನಿಗಳು ಗ್ರಾಮ ಪಂಚಾಯತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳಿಗೆ ವಿದ್ಯುತ್ ಸರಬರಾಜು ಮಾಡುತ್ತಿವೆ. ಆದರೆ, ವಿದ್ಯುತ್ ಶುಲ್ಕವನ್ನು ಗ್ರಾಮ ಪಂಚಾಯತಿಗಳು ಪಾವತಿ ಮಾಡಿಲ್ಲ....
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆ ಪ್ರಕ್ರಿಯೆಯನ್ನು ಏಪ್ರಿಲ್ 17ರಿಂದ (ಗುರುವಾರ) ಆರಂಭಿಸುವುದಾಗಿ ಪಂಚಾಯತ್ ರಾಜ್ ಇಲಾಖೆ ಹೇಳಿದೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ.
ಇದೇ ಮೊದಲ ಬಾರಿಗೆ ಪಿಡಿಒ, ಗ್ರಾಮ ಪಂಚಾಯಿತಿ...