ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿರುವ ಹಲವು ಗ್ರಾಮ ಪಂಚಾಯತಿಗಳಲ್ಲಿ 'ಪಿಡಿಒ'ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಪಾವಗಡ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ ಅವರಿಗೆ ದೂರು ಸಲ್ಲಿಸಿದ್ದಾರೆ.
ಪಾವಗಡದ ಕಸಬಾ ಹೋಬಳಿಯಲ್ಲಿರುವ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ...
ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿ 9/11 ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಮತ್ತು ಎಸ್‌ಡಿಎ ಅಧಿಕಾರಿಯನ್ನು ಅಮಾನತು ಮಾಡಿಲಾಗಿದೆ.
ಸಂಡೂರು ತಾಲೂಕಿನ ಹೊಸದರೋಜಿ ಗ್ರಾಮ...
ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...
ಗ್ರಾಮದ ವ್ಯಾಪ್ತಿಯೊಳಗೆ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಲು ಗ್ರಾಮ ಪಂಚಾಯತಿ ನಡೆಸಿದ ವಿಶೇಷ ಗ್ರಾಮ ಸಭೆಯಲ್ಲಿ ನಿರ್ಣಯ ಅಂಗೀಕರಿಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಪ್ರದೇಶದಲ್ಲಿ ನಡೆದಿದೆ.
ಅಹಲ್ಯಾನಗರ ಜಿಲ್ಲೆಯ ಮಧಿ ಗ್ರಾಮದಲ್ಲಿ ಇತ್ತೀಚೆಗೆ...