ಕೊಪ್ಪಳ | ಪಿಡಿಒ ಮೇಲೆ ಗ್ರಾಮ ಪಂ. ಸದಸ್ಯೆ ಹಲ್ಲೆ; ಕೊಲೆ ಯತ್ನ ಪ್ರಕರಣ ದಾಖಲು

ಗ್ರಾಮ ಪಂಚಾಯತಿಯ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಸದಸ್ಯೆ ಮತ್ತು ಆಕೆಯ ಮಗ ಹಲ್ಲೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ. ಹಿರೇಮ್ಯಾಗೇರಿ ಪಂಚಾಯತಿಯ ಪಿಡಿಒ ರತ್ನಮ್ಮ...

ಚಿತ್ರದುರ್ಗ | ತೆರಿಗೆ ವಸೂಲಿಯಲ್ಲಿ ನಿರ್ಲಕ್ಷ್ಯ; ಮೂವರು ‘ಪಿಡಿಒ’ಗಳ ಬಡ್ತಿಗೆ ತಡೆ

ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಿ ಮಾಡುವಲ್ಲಿ ಬೇಜವಾಬ್ದಾರಿ ತಳೆದು, ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂಬ ಆರೋಪದ ಮೇಲೆ ಮೂವರು ಪಿಡಿಒಗಳ ಬಡ್ತಿಗೆ ತಡೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಿಇಒ ಎಸ್‌.ಜೆ ಸೋಮಶೇಖರ್...

ಮೈಸೂರು | ಚಪ್ಪಲಿಯಿಂದ ಹೊಡೆದುಕೊಂಡ ಪಿಡಿಒ

ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ನಡುವೆ ಗಲಾಟೆ ನಡೆದಿದ್ದು, ಪಂಚಾಯತಿಯ ಪಿಡಿಒ ಡಾ. ಅನಿತಾ ಅವರು ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ...

ವರದಕ್ಷಿಣೆ ಕಿರುಕುಳ | ಮಗು ಕೊಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೃತಿ...

ತುಮಕೂರು | ನಾದೂರು ಗ್ರಾಮ ಪಂ. ಪಿಡಿಒ ಅಮಾನತು

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ. 2024-25ನೇ ಆರ್ಥಿಕ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Gram Panchayat