ದಾವಣಗೆರೆ | ವಿದ್ಯಾರ್ಥಿ ನಿಲಯದಲ್ಲಿ ಕುಂದುಕೊರತೆ; ವಾರ್ಡನ್‍ಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ ನಗರದ ವರ್ತುಲ ರಸ್ತೆಯ ‌ಬಿಸಿಎಂ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯದ ಊಟದಲ್ಲಿ ಕಲ್ಲು ಇರುತ್ತದೆ, ಆಹಾರ ರುಚಿ ಇರುವುದಿಲ್ಲ, ವಾರದಲ್ಲಿ ನಾಲ್ಕು ಬಾರಿ ಫುಲಾವ್...

ರಾಯಚೂರು | ಒಂದೇ ಸೂರಿನಡಿ ಸೌಲಭ್ಯಕ್ಕೆ ಸಕಾಲ ಸೇವೆ ಪ್ರಾರಂಭಿಸಿದ ನಗರಸಭೆ

ರಾಯಚೂರು ನಗರದ ಜನತೆಗೆ ಒಂದೇ ಸೂರಿನಡಿ ಸೌಲಭ್ಯಗಳ ಅವಕಾಶ ಕಲ್ಪಿಸಲು ಸಕಾಲ ಸೇವೆ (ಸಿಂಗಲ್ ವಿಂಡೋ ಸಿಸ್ಟಮ್) ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಸರಳವಾಗಿ ಇ-ಖಾತಾ ಮುಟೇಷನ್, ತಿದ್ದುಪಡಿ, ತೆರಿಗೆ ಪಾವತಿ, ಕುಂದುಕೊರತೆಗಳ ಮಾಹಿತಿ ಸೇರಿದಂತೆ...

ಲಕ್ಷ್ಮೇಶ್ವರ | ದೊಡ್ಡೂರಲ್ಲಿ ವಾರ್ಡ್ ಸಭೆ; ಗ್ರಾಮದ ಕುಂದು ಕೊರತೆಗಳ ಚರ್ಚೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: Grievance