ಕಲಬುರಗಿಯ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಚಾಲನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರು ಭಾಗಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಹಾಗೂ ಸಚಿವರು ಭಾಗಿ
ಸಭೆಗೆ ಸುಮಾರು 20 ಸಾವಿರ ಜನರು ಆಗಮಿಸುವ ನಿರೀಕ್ಷೆ: ಪ್ರಿಯಾಂಕ್ ಖರ್ಗೆ
ಗೃಹಜ್ಯೋತಿ ಯೋಜನೆಗೆ ಶನಿವಾರ ಕಲುಬುರಗಿಯಿಂದ ಲೋಕಾರ್ಪಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...
ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಗೃಹಜ್ಯೋತಿʼ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಲಭ್ಯವಿರುವ ಬಾಪೂಜಿ ಸೇವಾ ಕೇಂದ್ರದ ಮೂಲಕ ಒಂದು ಲಕ್ಷ ವಿದ್ಯುತ್ ಬಳಕೆದಾರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು...
'ಗೃಹಜ್ಯೋತಿ' ಮತ್ತು 'ಅನ್ನಭಾಗ್ಯ' ಯೋಜನೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಇನ್ನೂ ನಿಗದಿಪಡಿಸದ ಕೊನೆಯ ದಿನಾಂಕ
ಪ್ರತ್ಯೇಕ ವೆಬ್ ಸೈಟ್ ಲಿಂಕ್ ಬಳಿಕ ವೇಗ ಪಡೆದುಕೊಂಡ ಅರ್ಜಿ ಸಲ್ಲಿಕೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ 'ಗೃಹ ಜ್ಯೋತಿ' ನೋಂದಣಿಯ...