ಐಪಿಎಲ್‌ 2023 | ಗುಜರಾತ್‌ vs ಚೆನ್ನೈ: ಉಭಯ ತಂಡಗಳ ಫೈನಲ್‌ವರೆಗಿನ ಪಯಣ

ಐಪಿಎಲ್‌ 16ನೇ ಆವೃತ್ತಿಯು ಫೈನಲ್‌ ಫೈಟ್‌ಗೆ ಸಜ್ಜಾಗಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಮತ್ತು ನಾಲ್ಕು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ʻಐಪಿಎಲ್ 2023ʼ ಚಾಂಪಿಯನ್‌ ಪಟ್ಟಕ್ಕಾಗಿ ಭಾನುವಾರ ಅಹಮದಾಬಾದ್‌ನಲ್ಲಿ...

ಐಪಿಎಲ್‌ 2023 | ದಾಖಲೆಯ 10ನೇ ಬಾರಿ ಫೈನಲ್ ಪ್ರವೇಶಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌

ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌, ಸಿಎಸ್‌ಕೆ ತಂಡ ದಾಖಲೆಯ 10ನೇ ಬಾರಿಗೆ ಐಪಿಎಲ್‌ ಟೂರ್ನಿಯ ಫೈನಲ್‌ ಪ್ರವೇಶಿಸಿದೆ. ಮಂಗಳವಾರ ಚೆನ್ನೈ ಚೆಪಾಕ್‌  ಮೈದಾನದಲ್ಲಿ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌...

ಐಪಿಎಲ್‌ 2023 | ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌

ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌ ಚೊಚ್ಚಲ ಐಪಿಎಲ್​ ಶತಕ ಸಿಡಿಸಿದ ಶುಭಮನ್‌ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ , ಐಪಿಎಲ್‌ 16ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಸೋಮವಾರ ಅಹಮದಾಬಾದ್‌ನಲ್ಲಿ ನಡೆದ...

ಐಪಿಎಲ್‌ 2023 | ಮನೆಗೆಲಸ ಮಾಡುತ್ತಿದ್ದ ಕ್ರಿಕೆಟಿಗ ಇಂದು ಐಪಿಎಲ್‌ ಹೀರೋ

ಅಕ್ಟೋಬರ್ 12, 1997ರಂದು ಉತ್ತರ ಪ್ರದೇಶದ ಅಲಿಗಢದಲ್ಲಿ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದ್ದ ರಿಂಕು ಸಿಂಗ್ ಅವರ ತಂದೆ ಎಲ್‌ಪಿಜಿ ಸಿಲಿಂಡರ್‌ ವಿತರಿಸುವ ಕೆಲಸ ಮಾಡುತ್ತಿದ್ದರೆ, ಸಹೋದರ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಐಪಿಎಲ್‌ನ ಇತಿಹಾಸದಲ್ಲೇ...

ಜನಪ್ರಿಯ

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

Tag: GT IPL

Download Eedina App Android / iOS

X