ಸಂವಿಧಾನ ಉಳಿವು ಅಗತ್ಯ, ಬಿಜೆಪಿಗರು ಸಂವಿಧಾನ ವಿರೋಧಿಗಳು. ಬಿಜೆಪಿಗರು ಸಂವಿಧಾನವನ್ನು ನಾಶಗಳಿಸಲು ಮುಂದಾಗಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು. ಸಂವಿಧಾನದ ವಿನಾಶಕ್ಕೆ ಅವಕಾಶ ಕೊಡಬಾರದು. ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು...
ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತೀ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ, ಸರ್ಕಾರ ʼಗ್ಯಾರಂಟಿ ಸಮಾವೇಶʼ ಕಾರ್ಯಕ್ರಮ ಆಯೋಜಿಸುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಈ ಯೋಜನೆಗಳನ್ನು...