ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. "ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ....
ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ಗಳನ್ನು ನೀಡಿ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರಿಗೆ ಮತ ನೀಡುವಂತೆ...
ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಬಬಲೇಶ್ವರ ತಾಲೂಕಿನ ಗಲಗಲಿ ಬಳಿಯ ನಂದಿ ಸಹಕಾರಿ ಸಕ್ಕರೆ...
ಬೆಲೆ ಏರಿಕೆಯಿಂದ ತತ್ತರಿಸಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಹುಸಿ ಭ್ರಮೆಗಳನ್ನು ಹುಟ್ಟಿಸಿ ಮಹಿಳೆಯರನ್ನು ತ್ರಿಶಂಕು ಸ್ವರ್ಗದಲ್ಲಿ ಇರಿಸುವವರಿಂದ ಮೋಸ ಹೋಗದೆ ತಮ್ಮ ಸಬಲೀಕರಣಕ್ಕೆ ದುಡಿಯುವ ಪಕ್ಷಕ್ಕೆ ಮತ...
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದಿದ್ದಾರೆ. ಈ ಹೇಳಿಕೆಗೆ ಏನರ್ಥ? ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ...