ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಮಾಡಿದ್ದೇನು? ಮಾಡಬೇಕಿರುವುದೇನು?

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ, ನಕ್ಸಲ್‌ ಮುಕ್ತ ರಾಜ್ಯ, ಒಳಮೀಸಲಾತಿ ಜಾರಿ, ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟದ್ದು ಮುಂತಾದ ಹಲವು ದಿಟ್ಟ ನಿರ್ಧಾರದ ಜೊತೆಗೆ, ಭ್ರಷ್ಟಾಚಾರ- ಹಗರಣಗಳಿಂದಾಗಿ ಸರ್ಕಾರ ಮುಜುಗರ ಅನುಭವಿಸಿದೆ. ಜೊತೆಗೆ ಆಗಾಗ...

‘ಅನ್ನಭಾಗ್ಯ’ ಯೋಜನೆಯಲ್ಲಿ ‘ಇಂದಿರಾ ಕಿಟ್‌’; ಪೌಷ್ಠಿಕ ಆಹಾರ ಪೂರೈಕೆಗೆ ಹೊಸ ಮೈಲಿಗಲ್ಲು

ಇಂದಿರಾ ಕಿಟ್ - ಬಡ ಕುಟುಂಬಗಳು ಎಣ್ಣೆ ಮತ್ತು ಬೇಳೆಗಾಗಿ ಪ್ರತಿ ತಿಂಗಳು ಸರಾಸರಿ 300-400 ರೂಪಾಯಿ ಖರ್ಚು ಮಾಡುವುದನ್ನು ತಡೆಯುತ್ತದೆ. ಪರಿಣಾಮ, ಅವರ ಉಳಿತಾಯ ಹೆಚ್ಚುತ್ತದೆ. ಇತರ ಅಗತ್ಯಗಳ ಕೊಳ್ಳುವಿಕೆಗೆ ಸಾಧ್ಯವಾಗುವಂತೆ...

ಗ್ಯಾರಂಟಿ ಯೋಜನೆಗೆ ಎಸ್‌ಸಿ/ಟಿಎಸ್‌ಪಿ ಹಣ ಬಳಕೆ; ಸರ್ಕಾರದ ವಿರುದ್ಧ ಭೀಮ್ ಆರ್ಮಿ ಆಕ್ರೋಶ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್‌ ಸರ್ಕಾರವು ಎಸ್‌ಸಿ/ಟಿಎಸ್‌ಪಿ ನಿಧಿಯನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ದಲಿತ-ಬಡ ಸಮುದಾಯಗಳ ಹಣವನ್ನು ಇತರ ಯೋಜನೆಗಳಿಗೆ ಬಳಸಿಕೊಳ್ಳುವುದು ದಲಿತ ಸಮುದಾಯಕ್ಕೆ ಎಸಗುವ ದ್ರೋಹ. ಸರ್ಕಾರದ ಈ ನಡೆ ನಿಂದನೀಯ ಮತ್ತು...

ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ 500 ಕೋಟಿ ಮಹಿಳೆಯರು ಸಂಚರಿಸಿದ್ದರ ಅಂಗವಾಗಿ ಸಂಭ್ರಮಾಚರಣೆ ನಡೆಸಲಾಗಿದೆ.‌ ಈ ಅಗಾಧ ಸಂಖ್ಯೆಯ ಮಹಿಳೆಯರ ಪ್ರಯಾಣವನ್ನು ಯೋಜನೆಯ ಯಶಸ್ಸು ಎಂದೇ ಹೇಳಬಹುದು.‌ ಮಹಿಳಾ...

ದಾವಣಗೆರೆ | ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರ ಪ್ರಯಾಣ ಇತಿಹಾಸ ಸೃಷ್ಟಿ: ಶಾಸಕ ಡಿಜಿ ಶಾಂತನಗೌಡ

"ರಾಜ್ಯ ಸರ್ಕಾರದ ಶಕ್ತಿ ಯೋಜನೆ ಕೇವಲ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರ ಉಚಿತ ಪ್ರಯಾಣ ಮಾಡಿದ ಇತಿಹಾಸ ನಿರ್ಮಾಣ ಮಾಡಿದೆ ನಮ್ಮ ಸರ್ಕಾರ" ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಶಾಸಕ ಡಿಜಿ...

ಜನಪ್ರಿಯ

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

Tag: guarantee scheme