ಬೀದರ್ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50 ಸಾವಿರ ನ್ಯಾಯಯುತ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಗುರುವಾರ ವಿಶ್ವವಿದ್ಯಾಲಯ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ʼವಿಶ್ವವಿದ್ಯಾಲಯದ...
ಬೀದರ ಜಿಲ್ಲೆಯ ಔರಾದ (ಬಾ) ತಾಲ್ಲೂಕಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಅತಿಥಿ ಉಪನ್ಯಾಸಕರುಗಳ ಸಭೆ ಶನಿವಾರ ನಡೆಯಿತು. ಸಭೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಮಸ್ಯೆ, ಸಂಘದ ಬಲವರ್ಧನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್...
ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ.
"ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...
ರಾಜ್ಯದಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ತರಗತಿಗಳು ಸಂಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಎಬಿವಿಪಿ...
ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಅತಿಥಿ ಉಪನ್ಯಾಸಕರು ಮಾನವ ಸರಪಳಿ...