2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಮತ್ತು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ...
'ಅವಿವಾಹಿತ ಯುವತಿಯು ಮದುವೆಯಾಗಿ ಬೇರೆ ಊರಿಗೆ ಹೋಗಬಹುದೆಂಬ ಕಾರಣ ನೀಡಿ, ಆಕೆಗೆ ಸರ್ಕಾರಿ ಉದ್ಯೋಗ ನೀಡಲು ನಿರಾಕರಿಸಿದ್ದ ಕಂದಾಯ ಇಲಾಖೆಯ ಮಾಮ್ಲತ್ದಾರ್ (ಅಧಿಕಾರಿ)ಯನ್ನು ಗುಜರಾತ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯುವತಿಯನ್ನು ಉದ್ಯೋಗಕ್ಕೆ ಕಡೆಗಣಿಸಿ...
ವರ್ಚುವಲ್ ವಿಚಾರಣೆಯ ಸಮಯದಲ್ಲಿ ದಾವೆದಾರರಲ್ಲಿ ಓರ್ವ ಶೌಚಾಲಯದಿಂದ ಮತ್ತು ಇನೊಬ್ಬ ಮಲಗುವ ಕೋಣೆಯಿಂದ ಹಾಜರಾಗಿದ್ದು, ಆ ಇಬ್ಬರಿಗೂ ಗುಜರಾತ್ ಹೈಕೋರ್ಟ್ ದಂಡ ವಿಧಿಸಿದೆ. 'ಇದು ಕೋರ್ಟ್ ಹಾಲ್, ಸಿನಿಮಾ ಹಾಲ್ ಅಲ್ಲ' ಎಂದು...
ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಯುವಕರನ್ನು ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
14 ದಿನಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ನಾಲ್ವರು ಪೊಲೀಸರ...
ವಿವಿಧ ದೇಶಗಳು ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿದ್ದು ಸಂತ್ರಸ್ತೆಯ ಮೇಲೆ ಆಕೆಯ ಪತಿಯೇ ಬಲಾತ್ಕಾರ ಮಾಡಿದರೂ ಅದು ಅತ್ಯಾಚಾರ ಎನಿಸಿಕೊಳ್ಳುತ್ತದೆ ಎಂದು ಗುಜರಾತ್ ಹೈಕೋರ್ಟ್ ಇತ್ತೀಚಿಗೆ ನೀಡಿದ ತೀರ್ಪಿನಲ್ಲಿ ಹೇಳಿದೆ.
ಅಮೆರಿಕಾದ ಐವತ್ತು...