ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ | ಪೂರ್ಣೇಶ್‌ ಮೋದಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ರಾಹುಲ್‌ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಾಹುಲ್‌ ಮೇಲ್ಮನವಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌...

ಮಾನಹಾನಿ ಪ್ರಕರಣ | ರಾಹುಲ್‌ ಗಾಂಧಿ ಮೇಲ್ಮನವಿ ವಿರುದ್ಧ ‘ಸುಪ್ರೀಂ’ನಲ್ಲಿ ಕೇವಿಯಟ್‌ ಸಲ್ಲಿಕೆ

ಗುಜರಾತ್‌ ಹೈಕೋರ್ಟ್‌ ತೀರ್ಪಿನ ದಿನದಂದೇ ಕೇವಿಯಟ್‌ ಸಲ್ಲಿಕೆ ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ 2 ವರ್ಷ ಶಿಕ್ಷೆ ಪ್ರಕಟ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೆಳ ಹಂತದ ನ್ಯಾಯಾಲಯ ಶಿಕ್ಷೆ ನೀಡಿದ್ದನ್ನು ಎತ್ತಿಹಿಡಿದ ಗುಜರಾತ್‌...

ಮೋದಿ ಉಪನಾಮ ಪ್ರಕರಣ | ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್‌ ಹೈಕೋರ್ಟ್

ಮಾರ್ಚ್ 23 ರಂದು ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿದ್ದ ಸೂರತ್‌ ನ್ಯಾಯಾಲಯ 2019ರಲ್ಲಿ ಕೋಲಾರ ಚುನಾವಣಾ ಪ್ರಚಾರ ವೇಳೆ ಮೋದಿ ಉಪನಾಮ ಬಗ್ಗೆ ರಾಹುಲ್‌ ಹೇಳಿಕೆ ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು...

ಗುಜರಾತ್‌ | ʻನನ್ನ ಪತ್ನಿ ಗರ್ಭಿಣಿʼ ಎಂದ ಅತ್ಯಾಚಾರ ಆರೋಪಿ; ಹೈಕೋರ್ಟ್‌ ಸಂಧಾನ ವಿಫಲ

ಗರ್ಭಪಾತಕ್ಕೆ ಅನುಮತಿ ಕೋರಿ ಅಪ್ರಾಪ್ತೆ ಯುವತಿಯೊಬ್ಬಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಗುಜರಾತ್‌ ಹೈಕೋರ್ಟ್‌ ನಡೆಸಿದ ಸಂಧಾನ ಯತ್ನ ವಿಫಲವಾಗಿದೆ.  23 ವರ್ಷದ ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಯುವತಿಯು ಇದೀಗ ಏಳು...

ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಗೆ ಆರೋಪಿಯೊಂದಿಗೆ ರಾಜಿಗೆ ಮುಂದಾದ ಗುಜರಾತ್‌ ಹೈಕೋರ್ಟ್‌ ನ್ಯಾಯಾಧೀಶ

ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗುವುದಕ್ಕೆ ಕಾರಣವಾಗಿರುವ ಆರೋಪಿ ಹಾಗೂ ಸಂತ್ರಸ್ತೆ ನಡುವೆ ರಾಜಿ ಸಂಧಾನ ನಡೆಸಲು ಗುಜರಾತ್‌ ಹೈಕೋರ್ಟ್‌ ನ್ಯಾಯಾಧೀಶರು ಪ್ರಯತ್ನಿಸುತ್ತಿದ್ದಾರೆ. ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ತಮ್ಮ ಪುತ್ರಿಯ ಗರ್ಭಪಾತಕ್ಕೆ ಅನುಮತಿ ನೀಡಿ ಎಂದು...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Gujarat high court