ಗುಜರಾತ್‌ | ಒಂದೂವರೆ ವರ್ಷದ ಬಳಿಕ ಬೆಳಕಿಗೆ ಬಂದ ‘ನಕಲಿ ಟೋಲ್ ಪ್ಲಾಜಾ’: ₹82 ಕೋಟಿ ಸಂಗ್ರಹಿಸಿದ್ದ ದುರುಳರು!

ಈಗಿನ ಅಂತರ್ಜಾಲ ಯುಗದಲ್ಲಿ ಸುದ್ದಿಗಳು ನಕಲಿ ಎಂದು ಕೇಳುವುದು ಸಾಮಾನ್ಯವಾಗಿ ಬಿಟ್ಟಿದೆ. ಕೆಲವು ಕಡೆ ನಕಲಿ ಪೊಲೀಸ್, ನಕಲಿ ಸರ್ಕಾರಿ ಅಧಿಕಾರಿ ಕೂಡ ಈಗಾಗಲೇ ಸುದ್ದಿಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ...

ಅದಾನಿ ಕುರಿತ ವರದಿ: ಗುಜರಾತ್ ಪೊಲೀಸರಿಂದ ಸಮನ್ಸ್ ಪಡೆದ ಪತ್ರಕರ್ತರಿಗೆ ಸುಪ್ರೀಂನಿಂದ ಮಧ್ಯಂತರ ರಕ್ಷಣೆ

ಅದಾನಿ ಸಮೂಹ ಕುರಿತ ಲೇಖನದ ಕುರಿತು ಸಮನ್ಸ್ ಪಡೆದ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮ ಕೈಗೊಳ್ಳದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.ಪ್ರಮುಖವಾಗಿ, ಸಮನ್ಸ್...

ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ಪ್ರಧಾನಿ ಕಚೇರಿ ಸಿಬ್ಬಂದಿ ಎಂದು ಜಮ್ಮು ಕಾಶ್ಮೀರದಲ್ಲಿ ಅಡ್ಡಾಡಿದ್ದ ಕಿರಣ್ ಪಟೇಲ್ಅಧಿಕಾರ ದುರ್ಬಳಕೆ ಬಗ್ಗೆ ವಿಪಕ್ಷಗಳ ಟೀಕೆಯ ನಂತರ ಗುಜರಾತ್ ಪೊಲೀಸರ ವಶಕ್ಕೆಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಹಿರಿಯ ಅಧಿಕಾರಿ ಸೋಗಿನಲ್ಲಿ ಜಮ್ಮು...

ಜನಪ್ರಿಯ

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...

ಅಮೆರಿಕ | ಪ್ಯಾಲೆಸ್ಟೀನ್ ಪರ ಪ್ರತಿಭಟನಾನಿರತರ ಮೇಲೆ ಪೊಲೀಸರಿಂದ ಕ್ರೂರ ವರ್ತನೆ

ಅಮೆರಿಕ ದ ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ...

ಇವಿಎಂ ಬಗ್ಗೆ ಅತಿಯಾದ ಅನುಮಾನ ಬೇಡ: ಸುಪ್ರೀಂ ಕೋರ್ಟ್

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ...

ಈ ದಿನ ಸಂಪಾದಕೀಯ | ಸೂರತ್ ಸಂಸದನ ಅವಿರೋಧ ಆಯ್ಕೆಯ ಈ ಪ್ರಹಸನ ಅಪಾಯಕಾರಿ

ದೇಶದ ಸಂವಿಧಾನ ಪ್ರತಿಪಕ್ಷಕ್ಕೆ ಎತ್ತರದ ಸ್ಥಾನಮಾನ ಕಲ್ಪಿಸಿದೆ. ಪ್ರತಿಪಕ್ಷಗಳಿಲ್ಲದ ಜನತಂತ್ರ ಅಪೂರ್ಣ...

Tag: Gujarat Police