ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಗುಜರಾತ್ ವಿಶ್ವವಿದ್ಯಾನಿಲಯ ತಿಳಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಆವರಣದಲ್ಲಿ ನಮಾಜ್ ಮಾಡುತ್ತಿದ್ದ...
ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಬಂದಿರುವ ಬೇರೆ ಬೇರೇ ದೇಶಗಳ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನಮಾಜ್ ಮಾಡುತ್ತಿದ್ದಾಗ ಶನಿವಾರ ರಾತ್ರಿ ಗುಂಪೊಂದು ದಾಂಧಲೆ ನಡೆಸಿದೆ. ಗುಂಪಿನಲ್ಲಿದ್ದವರು ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ...