ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್ಸಿಬಿ) ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ 86 ಕಿಲೋ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು 14 ಪಾಕಿಸ್ತಾನಿ ಪ್ರಜೆಗಳನ್ನು...
ಗುಜರಾತ್ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು ಆರ್ಟಿಐನಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರ ನೀಡಿದೆ.
ಮಹಾತ್ಮ ಗಾಂಧಿ, ಜವಾಹರ್ಲಾಲ್ ನೆಹರು, ಸರ್ದಾರ್ ವಲ್ಲಬಾಯಿ ಪಟೇಲ್, ಹಾಲಿ ರಾಷ್ಟ್ರಪತಿ,...
ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಪರ್ಷೋತ್ತಮ್ ರೂಪಾಲಾ ಅವರ ವಿರುದ್ಧ ಕ್ಷತ್ರಿಯರು ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಬಿಜೆಪಿಗೆ ಗುಜರಾತ್ನಲ್ಲಿ ಭಾರೀ...
ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಗುಜರಾತ್ ವಿಶ್ವವಿದ್ಯಾನಿಲಯ ತಿಳಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ಆವರಣದಲ್ಲಿ ನಮಾಜ್ ಮಾಡುತ್ತಿದ್ದ...
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ, ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ.
ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ...