ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿದೆ. ಈ ನಡುವೆ ಗುಜರಾತ್ನ ಬಿಜೆಪಿ ಶಾಸಕ ಕೇತನ್ ಇನಾಮದಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು...
ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಬಂದಿರುವ ಬೇರೆ ಬೇರೇ ದೇಶಗಳ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನಮಾಜ್ ಮಾಡುತ್ತಿದ್ದಾಗ ಶನಿವಾರ ರಾತ್ರಿ ಗುಂಪೊಂದು ದಾಂಧಲೆ ನಡೆಸಿದೆ. ಗುಂಪಿನಲ್ಲಿದ್ದವರು ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ...
ಗುಜರಾತ್ ರಾಜ್ಯದ ವಿರಾಮ್ ಗಾಮ್ ಗ್ರಾಮದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ 17 ಮಂದಿ ಅಂಧತ್ವ ಸಮಸ್ಯೆ ಅನುಭವಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಸ್ತ್ರಚಿಕಿತ್ಸಕರ ವಿರುದ್ಧ ಉದಾಸೀನ ಚಿಕಿತ್ಸೆಯ ಗಂಭೀರ ಆರೋಪ...
ಗುಜರಾತ್ ರಾಜ್ಯದಲ್ಲಿ ಕಟ್ಟುನಿಟ್ಟಾದ ಪಾನ ನಿರೋಧ ನಿಷೇಧ ನೀತಿಯನ್ನು ಭಾಗಶಃ ರದ್ದುಗೊಳಿಸಿ ‘ಗಿಫ್ಟ್ ಸಿಟಿ’ ಯೋಜನೆಯಡಿ ಮದ್ಯವನ್ನು ಅನುಮತಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರವು ಗುಜರಾತ್...
ಗುಜರಾತ್ ಮಾದರಿಯ ಅಸಲಿಯತ್ತು ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯದಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯಿಂದ ಮಕ್ಕಳ ಸಾವಿನ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ.
ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ದಾಖಲಾದ ಮಕ್ಕಳ ಸಂಖ್ಯೆಯಲ್ಲಿ...