ಅದಾನಿ ಕುರಿತ ವರದಿ: ಗುಜರಾತ್ ಪೊಲೀಸರಿಂದ ಸಮನ್ಸ್ ಪಡೆದ ಪತ್ರಕರ್ತರಿಗೆ ಸುಪ್ರೀಂನಿಂದ ಮಧ್ಯಂತರ ರಕ್ಷಣೆ

ಅದಾನಿ ಸಮೂಹ ಕುರಿತ ಲೇಖನದ ಕುರಿತು ಸಮನ್ಸ್ ಪಡೆದ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮ ಕೈಗೊಳ್ಳದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಪ್ರಮುಖವಾಗಿ, ಸಮನ್ಸ್...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮತ್ತು ಅವರ ಪತಿ ಜಾವೇದ್ ಆನಂದ್ ಅವರ ಎನ್‌ಜಿಒ ಸಬ್ರಂಗ್ ಟ್ರಸ್ಟ್‌ಗೆ ಸಂಬಂಧಿಸಿದ 1.4 ಕೋಟಿ ರೂಪಾಯಿ ಹಣ ದುರುಪಯೋಗ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು...

ಗುಜರಾತ್ | ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

ಗುಜರಾತ್‌ ರಾಜ್ಯದ ಸೂರತ್ ನಗರದ ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಾಜಾನ್ ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಕುಟುಂಬವು ಆತ್ಮಹತ್ಯೆಗೆ ಶರಣಾಗಿದ್ದು, ಅಲ್ಲಿ ಸಿಕ್ಕಿರುವ ಪತ್ರವೊಂದರಲ್ಲಿ’ಹಣಕಾಸಿನ...

ಗುಜರಾತ್‌ | ಗರ್ಬಾ ನೃತ್ಯ: 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವು; ಹದಿಹರೆಯದವರೇ ಹೆಚ್ಚು!

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ನವರಾತ್ರಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರದರ್ಶಿಸಲಾಗುವ ಗರ್ಬಾ ನೃತ್ಯದ ವೇಳೆ ಕನಿಷ್ಠ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಪೈಕಿ ತರುಣರಿಂದ ಹಿಡಿದು ಮಧ್ಯ ವಯಸ್ಸಿನವರೇ ಇದರಲ್ಲಿ ಹೆಚ್ಚಿನವರು...

ಮೋದಿಯ ತವರು ಗುಜರಾತ್‌ಗೆ ಅತೀ ಹೆಚ್ಚು ಕ್ರೀಡಾ ಅನುದಾನ: ಏಷ್ಯನ್ ಕ್ರೀಡಾಕೂಟದಲ್ಲಿ ಶೂನ್ಯ ಪದಕ

ಖೇಲೋ ಇಂಡಿಯಾ ಯೋಜನೆಯಡಿ ಅತೀ ಹೆಚ್ಚು ಅನುದಾನ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಗುಜರಾತ್‌ ರಾಜ್ಯದ ಯಾವ ಕ್ರೀಡಾಪಟುವು ಕೂಡ...

ಜನಪ್ರಿಯ

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

Tag: Gujarat