1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ ತೆರಿಗೆ ಇಲಾಖೆಗೆ ವಂಚಿಸಿ, ಬೃಹತ್ ಮಟ್ಟದ 'ನಕಲಿ ದೇಣಿಗೆ ದಂಧೆ' ನಡೆಸಿರುವುದು ಬೆಳಕಿಗೆ ಬಂದಿದೆ. ಸುಮಾರು 1,870 ಕೋಟಿ ರೂಪಾಯಿ...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ ಪಾಲಿಗಿರುವುದು ಎರಡೇ ಆಯ್ಕೆ; ಇಂದಲ್ಲಾ ನಾಳೆ ವೇಶ್ಯಾವಾಟಿಕೆಯ ಕೂಪಕ್ಕೆ ಬೀಳುವುದು ಅಥವಾ ಕೇವಲ ಏಳನೇ ವಯಸ್ಸಿಗೆ ಬಾಲ್ಯವಿವಾಹದ ಬಂಧನಕ್ಕೆ ಒಳಗಾಗುವುದು....

ಮೋದಿಯ ‘ಗುಜರಾತ್ ಕೇಂದ್ರಿತ’ ರಾಜಕಾರಣ: ಬೃಹತ್‌ ಯೋಜನೆಗಳಿಂದ ಸಿನಿಮಾ ಪ್ರಶಸ್ತಿಯವರೆಗೆ…

ಕ್ರಿಕೆಟ್ ವಿಶ್ವಕಪ್ ಪಂದ್ಯಗಳು, ಕಾಮನ್‌ವೆಲ್ತ್ ಕ್ರೀಡಾಕೂಟ ಹಾಗೂ ವಿದೇಶಿ ರಾಷ್ಟ್ರಾಧ್ಯಕ್ಷರ ಭೇಟಿಯಂತಹ ಮಹತ್ವದ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ಗುಜರಾತಿನಲ್ಲೇ ಆಯೋಜಿಸಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಇದೀಗ ಚಲನಚಿತ್ರೋದ್ಯಮದ ಪ್ರಮುಖ ಕೇಂದ್ರಗಳಾಗಿರುವ ಮುಂಬೈ, ಬೆಂಗಳೂರು, ಕೋಲ್ಕತ್ತಾ...

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು ಮುರಿದು, 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ದೆಹಲಿಯಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗುತ್ತಿದೆ. ನವದೆಹಲಿಯ ವಿಜ್ಞಾನ...

ಗುಜರಾತ್‌ | 18 ಅಡಿ ಬಾವಿಯಲ್ಲಿ ಸಮುದ್ರದಂತೆ ಅಲೆಗಳು; ತಜ್ಞರು ಹೇಳಿದ್ದೇನು?

18 ಅಡಿ ಆಳದ ತೆರೆದ ಬಾವಿಯೊಂದರಲ್ಲಿ ನೀರು ಸಮುದ್ರದ ಅಲೆಗಳಂತೆ ಏರಿಳಿಯುತ್ತಿರುವ ವಿಚಿತ್ರ ವಿದ್ಯಮಾನವು ಗುಜರಾತ್‌ನ ಮೊರ್ಬಿ ಜಿಲ್ಲೆಯ ವಿರ್ಪರ್ಡಾ ಗ್ರಾಮದಲ್ಲಿ  ಕಂಡುಬಂದಿದೆ. ಈ ದೃಶ್ಯ ಸ್ಥಳೀಯರಲ್ಲಿ ಕುತೂಹಲ ಮತ್ತು ಆತಂಕ ಮೂಡಿಸಿದೆ....

ಜನಪ್ರಿಯ

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

Tag: Gujarat