ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರು ಇರಲೇಬೇಕು ಎಂಬುದನ್ನು ಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯವಾಗಿ...
ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ.
ಅಮ್ರೇಲಿ ಜಿಲ್ಲೆಯ...
ನಿರಾಶ್ರಿತರು ಜೀವನ ದೂಡಲು ಅಹಮದಾಬಾದ್ನ ಸರ್ಕಾರಿ ಭೂಮಿಯಲ್ಲಿ ಕಟ್ಟಿಕೊಟ್ಟಿದ್ದ ಸುಮಾರು 2,000 ಗುಡಿಸಲುಗಳನ್ನು ಗುಜರಾತ್ ಸರ್ಕಾರ ಧ್ವಂಸಗೊಳಿದೆ. ಅಧಿಕಾರಿಗಳು ಆರಂಭಿಸಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ನಿರಾಶ್ರಿತರ...
ಪ್ರಧಾನಿ ಮೋದಿ ಅವರ ತವರು ರಾಜ್ಯ, ಮಾದರಿ ರಾಜ್ಯದ ಮಾಡೆಲ್ ಗುಜರಾತ್ನಲ್ಲಿ ಕಳೆದ ಎರಡು ವರ್ಷಗಳಲ್ಲಿ 286 ಸಿಂಹಗಳು ಮತ್ತು 456 ಚಿರತೆಗಳು ಸಾವನ್ನಪ್ಪಿವೆ ಎಂದು ಗುಜರಾತ್ ಸರ್ಕಾರ ಹೇಳಿದೆ.
ಗುಜರಾತ್ನಲ್ಲಿ ಬಜೆಟ್ ಅಧಿವೇಶನ...
ಆಸ್ಪತ್ರೆಯ ಸಿಸಿಟಿವಿ ನೆಟ್ವರ್ಕ್ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ....