ಗುಲಬರ್ಗಾ ವಿವಿ ಕರ್ಮಕಾಂಡ-1: ಅಂಕಗಳನ್ನೇ ತಿದ್ದಿದ ಭೂಪರು; ಭಾರೀ ಅಕ್ರಮ ಬಯಲು

ಉತ್ತರ ಪತ್ರಿಕೆಯಲ್ಲಿ ಮೌಲ್ಯಮಾಪಕರು ಕೊಟ್ಟಿರುವ ಅಂಕಕ್ಕೂ ಮಾರ್ಕ್ಸ್‌ ಲಿಸ್ಟ್‌ನಲ್ಲಿ ತೋರಿಸಿರುವ ಅಂಕಕ್ಕೂ ವ್ಯತ್ಯಾಸಗಳಿರುವುದನ್ನು ಗುಲಬರ್ಗಾ ವಿವಿ ಪರೀಕ್ಷಾ ಸುಧಾರಣಾ ಸಮಿತಿ ಗುರುತಿಸಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಹಳಿಗೆ ಬರುವ ಯಾವ ಸೂಚನೆಯೂ ಕಾಣುತ್ತಿಲ್ಲ.‌ ಸಾಲು ಸಾಲು...

ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ : ರಾಮಣ್ಣ ಇಬ್ರಾಹಿಂಪುರ

ಗುಲಬರ್ಗಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಜಿಲ್ಲೆಯ ಎಲ್ಲಾ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿ ಮತ್ತು ಯುವಜನರು, ಶಿಕ್ಷಕರು, ಪಾಲಕರು, ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ ರೂಪಿಸುತ್ತೇವೆ ಎಂದು...

ಆತಂಕದಲ್ಲಿದ್ದ ಗುಲಬರ್ಗಾ ವಿವಿ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕಿತು ‘ಫಲಿತಾಂಶ ಭಾಗ್ಯ’

ಗುಲಬರ್ಗಾ ವಿವಿಯಲ್ಲಿ ರಚನೆಯಾದ ‘ಪರೀಕ್ಷಾ ಸುಧಾರಣಾ ಉಪಸಮಿತಿ’ಯ ಕಾರ್ಯವೈಖರಿಯು ವಿದ್ಯಾರ್ಥಿಗಳಿಗೆ ಭರವಸೆಯನ್ನು ಹುಟ್ಟಿಸಿದೆ ನೂತನ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಾದ ಬಳಿಕ ಗುಲಬರ್ಗಾ ವಿಶ್ವವಿದ್ಯಾನಿಲಯದ ಪರೀಕ್ಷಾ ಕಾರ್ಯವಿಧಾನದಲ್ಲಿ ಆಗಿದ್ದ ಅಧ್ವಾನಗಳು ಕೊನೆಗೂ ಬಗೆಹರಿಯುತ್ತಿರುವ ಆಶಾದಾಯಕ...

ಕಲಬುರಗಿ | ವಿದ್ಯಾರ್ಥಿನಿಗೆ ಗುಲ್ಬರ್ಗಾ ವಿವಿ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಗುಲ್ಬರ್ಗಾ ವಿಶ್ವವಿದ್ಯಾಲಯದ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 6 ತಿಂಗಳ ಹಿಂದೆ ಕಿರುಕುಳ ನೀಡಲಾಗಿದೆ ಎನ್ನಲಾದ ಆಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ...

ಜನಪ್ರಿಯ

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Tag: Gulbarga University

Download Eedina App Android / iOS

X