ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ 'ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ' ಅಡಿಯಲ್ಲಿ ಗದಗಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಕೆಲಸ ಆರಂಭಿಸಲಾಗಿದೆ.
ಬರಗಾಲ ಪೀಡಿತ ಪ್ರದೇಶದಿಂದ ಮತ್ತು ಹಳ್ಳಿಗಳಿಂದ ಬಡವರು, ರೈತರು,...
ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...