ಗದಗ | ಗುಳೆ ತಪ್ಪಿಸಲು ಮನರೇಗಾ ಯೋಜನೆ ನೆರವು

ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ 'ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ' ಅಡಿಯಲ್ಲಿ ಗದಗಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಕೆಲಸ ಆರಂಭಿಸಲಾಗಿದೆ. ಬರಗಾಲ ಪೀಡಿತ ಪ್ರದೇಶದಿಂದ ಮತ್ತು ಹಳ್ಳಿಗಳಿಂದ ಬಡವರು, ರೈತರು,...

ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...

ಬೆಳಗಾವಿ | ಗುಳೆ ಹೋಗುತ್ತಿರುವ ಕುಟುಂಬಗಳು; ಮಕ್ಕಳ ಶಿಕ್ಷಣಕ್ಕೆ ಕೊಕ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Gule