ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ ಬಂದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಬಂಧಿಸಿದೆ. ಮಾತ್ರವಲ್ಲದೆ, 25,000 ರೂ. ಭಾರೀ ದಂಡ ವಿಧಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ...
ಗುಂಡ್ಲುಪೇಟೆಯಲ್ಲಿ ನಡೆಯುತ್ತಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಭಾಷಣ ಮಾಡುವಾಗ ಬೈಕ್‌ನಲ್ಲಿ ಬಂದ ಯುವಕ ಅವರನ್ನು ಕೆಟ್ಟದಾಗಿ ಬೈಯ್ದು ಪರಾರಿಯಾಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ.
ಯತೀಂದ್ರ ಸಿದ್ದರಾಮಯ್ಯಗೆ...
ಆನೆ ತುಳಿತಕ್ಕೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡಬೇಕು ಮತ್ತು ನೊಂದ ಕುಟುಂಬಕ್ಕೆ ಅನುಕಂಪ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಆದಿವಾಸಿ ಸಂಘಟನೆ ಒತ್ತಾಯಿಸಿದೆ.
ಮೇಲುಕಾಮನ ಹಳ್ಳಿ ಗ್ರಾಮದ...
ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು 2023ರ ಕಲೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಜಿಲ್ಲಾ ಪಂಚಾಯತ್, ಗುಂಡ್ಲುಪೇಟೆ ತಾಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಗುಂಡ್ಲುಪೇಟೆ ಕ್ಷೇತ್ರ ಸಂಪನ್ಮೂಲ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ʼಒನ್ ಟ್ರಸ್ʼ ಸಂಸ್ಥೆ ಡಯಾಲಿಸಿಸ್ ಉಪಕರಣವನ್ನು ಕೊಡುಗೆಯಾಗಿ ನೀಡಿದೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಡಯಾಲಿಸಿಸ್ ಉಪಕರಣವನ್ನು ಉದ್ಘಾಟನೆ ಮಾಡಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದು ಶಾಸಕ, "ಆಸ್ಪತ್ರೆಯಲ್ಲಿ...