ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿಯೊಬ್ಬರು ಅಂಗನವಾಡಿಗೆ ಬಂದ ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಜಮೀನಿಗೆ ತೆರಳಿದ ಆರೋಪ ಕೇಳಿ ಬಂದಿದೆ.
ಅಂಗನವಾಡಿ ಕಾರ್ಯಕರ್ತೆ ಸರೋಜ ಕಂದಕೂರ...
ಜಮೀನಿನ ವಿಷಯದಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ವೈಷಮ್ಯ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಶುಕ್ರವಾರ ರಂದು ನಡೆದಿದೆ.
ನರಸಿಂಹುಲು ಜಲ್ಲ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುರುಮಠಕಲ್ ತಾಲೂಕಿನ ಚಂಡರಕಿ...
ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಲೋಪ ಎಸಗಿದ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪೂರ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಜಿಲ್ಲಾ ಪಂಚಾಯಿತಿ ಸಿಇಒ ಅಮಾನತು ಮಾಡಿ ಆದೇಶಿಸಿದ್ದಾರೆ.
ಅನಪೂರ ಸರ್ಕಾರಿ ಪ್ರೌಢ...