ಗುವಾಹಟಿ ಹೈಕೋರ್ಟ್‌ ಸ್ಥಳಾಂತರ – ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಹಿಷ್ಕಾರ; ವಕೀಲರ ಉಪವಾಸ ಪ್ರತಿಭಟನೆ

ಅಸ್ಸಾಂನ ಗುವಾಹಟಿಯಲ್ಲಿ ಹೈಕೋರ್ಟ್‌ನ ಹೊಸ ಸಂಕೀರ್ಣ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅಲ್ಲಿನ ಬಾರ್‌ ಅಸೋಸಿಯೇಷನ್ ಬಹಿಷ್ಕರಿಸಿದೆ. ಅಸೋಸಿಯೇಷನ್‌ನ ಸದಸ್ಯ ವಕೀಲರು ಉಪವಾಸ ಪ್ರತಿಭಟನೆ ನಡೆಸಿದ್ದಾರೆ. ಗುವಾಹಟಿ ನಗರದ ಹೃದಯ...

ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಹರಿಬಿಟ್ಟ ವಿಕೃತ ಕಾಮಿಗಳು

ದೇವಸ್ಥಾನದಲ್ಲಿ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದ ಕಾಮುಕರು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಗುವಾಹಟಿಯಲ್ಲಿ ನಡೆದ ರಾಸ್...

ಲುಂಗಿ, ರಗ್ಗು ಬಳಸಿ 20 ಅಡಿ ಗೋಡೆ ಹಾರಿ ಕೈದಿಗಳು ಪರಾರಿ

ಹೊದಿಕೆಗಾಗಿ ಕೊಟ್ಟಿದ್ದ ಬೆಡ್ ಶೀಟ್ ಮತ್ತು ಧರಿಸಲು ಕೊಟ್ಟಿದ್ದ ಲುಂಗಿಯನ್ನು ಬಳಿಸಿಕೊಂಡು 20 ಅಡಿಯ ಜೈಲು ಗೋಡೆ ಹಾರಿ ಐದು ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲಾ ಕಾರಾಗೃಹದಲ್ಲಿ...

ಐಪಿಎಲ್‌ 2023 | ಗುವಾಹಟಿಯಲ್ಲಿಂದು ಚೊಚ್ಚಲ ಐಪಿಎಲ್‌ ಪಂದ್ಯ

ಐಪಿಎಲ್‌ 16ನೇ ಆವೃತ್ತಿಯ ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಬುಧವಾರ ಬರ್ಸಾಪರಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ರಾಯಲ್ಸ್‌ ತಂಡದ ಎರಡನೇ ತವರಿನಂಗಳ ಗುವಾಹಟಿಯಲ್ಲಿ ಇದೇ ಮೊದಲ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Guwahati