ಜ್ಞಾನವಾಪಿ ಮಸೀದಿಯ ‘ವ್ಯಾಸ್ ಥೇಹ್ಖಾನಾ’ನ ಒಳಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಆದೇಶ ಎತ್ತಿ ಹಿಡಿದಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಜನವರಿ 17 ಮತ್ತು ಜನವರಿ...
ತಮ್ಮ ಕರ್ತವ್ಯದ ಕೊನೆಯ ದಿನವಾದ ಜನವರಿ 31ರಂದು ಜ್ಞಾನವಾಪಿ ಮಸೀದಿಯ ವ್ಯಾಸ್ ತೆಹಖಾನದೊಲಗೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿ ತೀರ್ಪು ಪ್ರಕಟಿಸಿದ ಹಾಗೂ ಅದೇ ದಿನ ನಿವೃತ್ತರಾದ ಜಿಲ್ಲಾ ನ್ಯಾಯಾಧೀಶ ವಾರಣಾಸಿ...
ಜ್ಞಾನವ್ಯಾಪಿ ಮಸೀದಿಯ ತಳಭಾಗದ ಆವರಣದಲ್ಲಿ ಹಿಂದೂ ಭಕ್ತರಿಗೆ ಪೂಜೆಗೆ ಅವಕಾಶ ನೀಡಿದ ವಾರಣಾಸಿ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸ್ಥಳೀಯ ಆಡಳಿತ ಜ.31ರ ರಾತ್ರಿಯೇ ಪೂಜೆಗೆ...
ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಆದೇಶ ಬಂದ ಕೆಲವೇ ಗಂಟೆಗಳಲ್ಲಿ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆ...
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿದಾರ ಹಿಂದೂ...