ಜ್ಞಾನವಾಪಿ ಮಸೀದಿಯನ್ನು ವಿವಾದಗೊಳಿಸಿ, ಮಸೀದಿ ವಿರುದ್ಧ 1991ರಲ್ಲಿ ದಾಖಲಿಸಲಾಗಿದ್ದ ಮೂಲ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಿಂದ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.
ಜ್ಞಾನವಾಪಿ ಮಸೀದಿ ಸ್ಥಳದಲ್ಲಿ...
ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಆದೇಶ ಬಂದ ಕೆಲವೇ ಗಂಟೆಗಳಲ್ಲಿ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆ...
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯವಯ ಇಂದು ಆದೇಶ ನೀಡಿರುವುದಾಗಿ 'ದಿ ಲೈವ್ ಲಾ' ವರದಿ ಮಾಡಿದೆ.
ಸದ್ಯ...
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿದಾರ ಹಿಂದೂ...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದ ಪ್ರಮುಖ ಅರ್ಜಿದಾರ ಜೀತೇಂದ್ರ ಸಿಂಗ್ ವೀಸೇನ್ ಕಾನೂನು ಹೋರಾಟದಿಂದ ಹಿಂದೆ ಸರಿದಿದ್ದಾರೆ.
ʻಹಿಂದೂ ಸಂಘಟನೆ ಸೇರಿದಂತೆ ವಿವಿಧ ಕಡೆಗಳಿಂದ ನಾನು ಮತ್ತು ನಮ್ಮ ಕುಟುಂಬದವರು (ಪತ್ನಿ...