ಕಾರಜೋಳ ಮೇಲೆ ಹಲ್ಲೆ ಯತ್ನದ ಹಿಂದೆ ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ: ಪಿ ರಾಜೀವ್ ಆರೋಪ

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವೆ. ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು...

ಬೆಳಗಾವಿ ಅಧಿವೇಶನ | ರೈತರ ಧರಣಿ; ಸಚಿವರಿಂದ ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಧರಣಿ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸುವರ್ಣಸೌಧದ...

ಶೂ ವಿವಾದ | ವೈಯಕ್ತಿಕ ಸಹಾಯಕ್ಕೆ ಬಣ್ಣ ಕಟ್ಟುವುದು ಸರಿಯಲ್ಲ: ಎಚ್‌ ಸಿ ಮಹದೇವಪ್ಪ

ಅಂಗರಕ್ಷಕರು ಮಂತ್ರಿಗೆ ಶೂ ಹಾಕಿದ್ದಾರೆಂಬ ವಿವಾದ 'ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ'ಧಾರವಾಡಕ್ಕೆ ಭೇಟಿ ನೀಡಿದ ವೇಳೆ ಅಂಗರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ...

ಸರೋದ್‌ ವಾದಕ ರಾಜೀವ್‌ ತಾರಾನಾಥ್‌ ಬಳಿ ಕಮಿಷನ್‌ಗೆ ಬೇಡಿಕೆ; ತನಿಖೆಗೆ ಸಚಿವ ಮಹದೇವಪ್ಪ ಸೂಚನೆ

ರಾಜೀವ್ ತಾರಾನಾಥ್ ಅವರಲ್ಲಿ ಕಮಿಷನ್‌ಗಾಗಿ ಬೇಡಿಕೆ ಇಟ್ಟ ಅಧಿಕಾರಿಗಳು ಸಾಂಸ್ಕೃತಿಕ ನಗರಿಗೆ ಕಳಂಕ ತರುವ ಕೆಲಸ ಮಾಡಿದರೆ ಕಠಿಣ ಕ್ರಮ: ಮಹದೇವಪ್ಪಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ...

ಮೈಸೂರು ದಸರಾ | ಯೂನಿಟಿ ಮಾಲ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು

ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ ಮಾಲ್‌' ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸಲು ರೂಪುರೇಷೆರಾಜ್ಯದ ಎಲ್ಲ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ...

ಜನಪ್ರಿಯ

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...

ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ! DK Shivakumar | Karnataka’s Drought Relief

'ಕೇಂದ್ರ ಸರ್ಕಾರ ಕರ್ನಾಟಕ ಕೇಳಿರುವ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು...

ಮೋದಿ ಬರಪರಿಹಾರ ಬಿಡುಗಡೆ ಮಾಡಿದ್ದಕ್ಕೆ ನಿಜವಾದ ಕಾರಣ ಏನು?

ವಾಸ್ತವ ಅಂಕಿಅಂಶ ದಾಖಲೆಗಳನ್ನು ಮತ್ತು ಬಿಹೆಪಿಯವರ ಇಲ್ಲಿಯತನಕದ ನಡವಳಿಕೆಗಳನ್ನು ಇಟ್ಟು ನೋಡಿದಾಗ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ...

Tag: H C Mahadevappa