ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿ, ಅದರ ಬೆನ್ನಲ್ಲೇ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ...
ಡಿ ಕೆ ಶಿವಕುಮಾರ್ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ? ಆತ ಮನುಷ್ಯನಾ? ಆತ ಒಬ್ಬ ನಪುಂಸಕ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿಯಲ್ಲಿ ಮಾಧ್ಯಮಗಳ ಜತೆ...
ಕರ್ನಾಟಕದ ಭೂಮಿ ಭಗೆಯುವುದು ಕುಮಾರಸ್ವಾಮಿಯವರ ಅತ್ಯಂತ ಆಸಕ್ತಿದಾಯಕ ವಿಷಯ.ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕೇವಲ ಅಧಿಕಾರ ಹಪಹಪಿತನಕ್ಕೆ ಮಾತ್ರವಲ್ಲ, ಅಧಿಕಾರ ಬಳಸಿ ಗಣಿಯಲ್ಲಿ ಲೂಟಿಗಾರಿಕೆ ನಡೆಸುವುದು ಅವರ ಪ್ಲ್ಯಾನ್ ಆಗಿತ್ತು ಎನ್ನುವುದು ಈಗ ಜಗಜ್ಜಾಹೀರಾಗಿದೆ...
ನೀರಾವರಿ, ಅದರಲ್ಲೂ ಕಾವೇರಿ ಕೊಳ್ಳದ ಯೋಜನೆಗಳಿಗಾಗಿ ಮತ್ತು ಕರ್ನಾಟಕದ ಪಾಲಿಗಾಗಿ ಬಡಿದಾಡಿದ ಗೌಡರು ಇದೀಗ ಕಳೆದೇ ಹೋಗಿದ್ದಾರೆ. ಕುಟುಂಬ ವ್ಯಾಮೋಹದ ಪೊರೆ ಅವರ ಕಣ್ಣುಗಳಿಗೆ ದಟ್ಟವಾಗಿ ಕವಿದು ಹೋಗಿದೆ. ರಾಜ್ಯಸಭೆಯಲ್ಲಿ, ಮೋದಿ ಅವರ...
ರಾಜಕೀಯದಲ್ಲಿ ಜೆಡಿಎಸ್ ನಡೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂಬುದೇ ವಿಚಿತ್ರ. ಜನರು, ಪ್ರತಿಪಕ್ಷಗಳ ನಾಯಕರು ಜೆಡಿಎಸ್ ಅನ್ನು 'ಊಸರವಳ್ಳಿ ಪಕ್ಷ' ಎಂದು ಟೀಕಿಸುವುದಕ್ಕೂ, ಜೆಡಿಎಸ್ ನಡೆದುಕೊಳ್ಳುವುದಕ್ಕೂ ಸರಿ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ...