“ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು...
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಸಿಕ್ಕಿದ್ದು, ಈ ಪ್ರಕರಣದ ಹಿಂದೆ ಬಿಜೆಪಿ ನಾಯಕನೋರ್ವನ ಕೈವಾಡ ಇದೆ ಎಂದು ಖುದ್ದು ಎಚ್...
ಸಾವಿರಾರು ಹೆಣ್ಣುಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡು, ಅದರ ವಿಡಿಯೊ ಮಾಡಿಕೊಂಡ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆತ ಜರ್ಮನಿಗೆ ತೆರಳಿರುವ ಸುದ್ದಿ ಬಂದಿದೆ. ಇದು ಪೊಲೀಸ್ ಇಲಾಖೆಯ ಬಹುದೊಡ್ಡ...
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ...
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್-ಬಿಜೆಪಿ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕ್ಷಮೆಯಾಚಿಸುವಂತೆ ಕೆ. ಪಿ ಸಿ. ಸಿ ಉಪಾಧ್ಯಕ್ಷರು,...