ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕವಲಕ್ಕಿ ಗ್ರಾಮದಲ್ಲಿ 31 ವರ್ಷಗಳಿಂದ ವೈದ್ಯವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಡಾ.ಎಚ್.ಎಸ್.ಅನುಪಮಾ ಲೇಖಕಿಯಾಗಿಯೂ ಚಿರಪರಿಚಿತರು. ಡೆಂಗ್ಯೂ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಆ ರೋಗದ ಲಕ್ಷಣ, ಅದರ ಪರಿಣಾಮಗಳು ಹಾಗೂ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಡಾಕ್ಟರ್ ಎಚ್ ಎಸ್ ಅನುಪಮಾ… ವೈದ್ಯೆ, ಬರಹಗಾರ್ತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಸೇರಿದಂತೆ ಹಲವು...