ಮೋದಿ ಹೊಗಳುವ ಮೂಲಕ ದೇವೇಗೌಡರಿಂದ ಚಮಚಾಗಿರಿ: ಎಚ್‌. ವಿಶ್ವನಾಥ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಚಮಚಾಗಿರಿಗೆ ಇಳಿದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್ ಟೀಕಾ ಪ್ರಹಾರ ನಡೆಸಿದರು.ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ...

ಎಚ್‌ ಡಿ ಕುಮಾರಸ್ವಾಮಿ ನಡೆ ಬ್ಲ್ಯಾಕ್‌ಮೇಲ್‌ ತರ ಕಾಣುತ್ತಿದೆ: ಎಚ್‌ ವಿಶ್ವನಾಥ್‌

'ಪೆನ್‌ಡ್ರೈವ್‌ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರಲ್ಲ''ಲೋಕಸಭೆ ಚುನಾವಣೆ; ಎರಡು ಪಕ್ಷಗಳು ಒಟ್ಟಾಗಿ ಎದುರಿಸುತ್ತವೆ'ಎಚ್‌ ಡಿ ಕುಮಾರಸ್ವಾಮಿ ಓರ್ವ ಹಿರಿಯ ನಾಯಕ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅಲ್ಲದೇ ಮಾಜಿ ಪ್ರಧಾನಿಗಳ ಮಗನಾಗಿದ್ದುಕೊಂಡು ಪೆನ್‌ಡ್ರೈವ್‌...

ಸಮ್ಮಿಶ್ರ ಸರ್ಕಾರ ಪತನಕ್ಕೆ ಬೇಸರ; ‘ಪಶ್ಚಾತ್ತಾಪ ಸತ್ಯಾಗ್ರಹ’ಕ್ಕೆ ಮುಂದಾದ ಎಚ್.ವಿಶ್ವನಾಥ್

ವಿನೂತನ ಸತ್ಯಾಗ್ರಹ ಕ್ಕೆ ಮುಂದಾದ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್ಮೈಸೂರು ನ್ಯಾಯಾಲಯದ ಎದುರು ಧರಣಿಗೆ ಮುಂದಾದ ಹಳ್ಳಿ ಹಕ್ಕಿವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯ ಎಚ್ ವಿಶ್ವನಾಥ್ ವಿನೂತನ ಸತ್ಯಾಗ್ರಹ ಕ್ಕೆ ಮುಂದಾಗಿದ್ದಾರೆ.ಇಡೀ...

ಜನಪ್ರಿಯ

ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆಚಿಕ್ಕಬಳ್ಳಾಪುರ...

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಪಿ‌ಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿ‌ ನಾಯಕರು...

Tag: H Vishwanath