ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ.
ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...
ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್‌ಗೆ ಎಲ್ಲ ರೀತಿಯ ನೆರವನ್ನು ಅಮೆರಿಕ ನೀಡುತ್ತಿದೆ. ಹೀಗಾಗಿ, ಈ ಸಂಘರ್ಷ ನಿಲ್ಲಿಸುವಂತೆ ಅಮೆರಿಕದಲ್ಲಿ ಪ್ರತಿಭಟನೆಗಳು ಜೋರಾಗುತ್ತಲೇ ಇದೆ.
ಈ ನಡುವೆ ಇಸ್ರೇಲ್‌ಗೆ ನೆರವನ್ನು ನೀಡುವ...
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಗಾಝಾದ ಪ್ರಮುಖ ಆಸ್ಪತ್ರೆ ಅಲ್-ಶಿಫಾದ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.
ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ರಫಾ ಕ್ರಾಸಿಂಗ್‌ಗೆ ಕರೆದೊಯ್ಯಲು ತಯಾರಿ...