ಹಾವೇರಿಯಲ್ಲಿ ಅಂತಧರ್ಮೀಯ ದಂಪತಿಗಳಿಗೆ ಥಳಿಸಿ, ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ಜಾಮೀನು ದೊರೆತಿದೆ. ಜಾಮೀನು ದೊರೆತು ಹೊರ ಬಂದ ಕಾಮುಕ ಆರೋಪಿಗಳು ಹಾವೇರಿ ಅಕ್ಕಿಹಾಲೂರು ಪಟ್ಟಣದಲ್ಲಿ ಕಾರು, ಬೈಕ್‌ಗಳಲ್ಲಿ...
ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ ಒತ್ತಾಯಿಸಿದರು.
ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ...
ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಂತೆ ಯಾರಿಗೂ ಕಡಿಮೆ ಇಲ್ಲದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು...
ಪ್ರಿನ್ಸಿಪಾಲ್ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.
ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28)...
ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಯಳ್ಳೂರ ಗ್ರಾಮದ ಕುಮಾರ...