‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿ ಬಿಜೆಪಿಯಿಂದ ಎಲ್ಲರಿಗೂ ಕಿರುಕುಳ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ...

ಹುಬ್ಬಳ್ಳಿ | ಸಾಲ ಪಾವತಿಸದ ರೈತ ಮಹಾದೇವಪ್ಪಗೆ ಬ್ಯಾಂಕ್​ ಸಿಬ್ಬಂದಿ ಕಿರುಕುಳ, ಸಾವು

ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್​ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ...

ಬಿಜೆಪಿ ಕಾಮಣ್ಣರ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ ʼಹೆಲ್ಪ್ ಲೈನ್ʼ ಯಾವಾಗ: ಕಾಂಗ್ರೆಸ್ ಪ್ರಶ್ನೆ

ಯುವತಿಯೊಂದಿಗೆ ಎಬಿವಿಪಿ ಅಧ್ಯಕ್ಷನ ಅನುಚಿತ ವರ್ತನೆ ಬಿಜೆಪಿ ವಿರುದ್ಧ ಟ್ವೀಟ್ ಪ್ರಹಾರ ನಡೆಸಿದ ರಾಜ್ಯ ಕಾಂಗ್ರೆಸ್ ಬಿಜೆಪಿ ಕಾಮಣ್ಣರ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ "ಹೆಲ್ಪ್ ಲೈನ್" ಯಾವಾಗ ಸ್ಥಾಪಿಸುತ್ತೀರಾ ಎನ್ನುವ ಪ್ರಶ್ನೆಯನ್ನು ಕಾಂಗ್ರೆಸ್‌ ವಿಪಕ್ಷ ಬಿಜೆಪಿಯನ್ನು...

ಜ್ಞಾನವಾಪಿ ಮಸೀದಿ ವಿವಾದ: ಪ್ರಕರಣಗಳಿಂದ ಹಿಂದೆ ಸರಿದ ಹಿಂದೂ ಕುಟುಂಬ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದ ಪ್ರಮುಖ ಅರ್ಜಿದಾರ ಜೀತೇಂದ್ರ ಸಿಂಗ್ ವೀಸೇನ್ ಕಾನೂನು ಹೋರಾಟದಿಂದ ಹಿಂದೆ ಸರಿದಿದ್ದಾರೆ. ʻಹಿಂದೂ ಸಂಘಟನೆ ಸೇರಿದಂತೆ ವಿವಿಧ ಕಡೆಗಳಿಂದ ನಾನು ಮತ್ತು ನಮ್ಮ ಕುಟುಂಬದವರು (ಪತ್ನಿ...

ಹೊಸಿಲ ಒಳಗೆ-ಹೊರಗೆ | ಹೆಣ್ಣಿನ ದೇಹದ ಮೇಲಿನ ಅಧಿಕಾರ ರಾಜಕಾರಣ

ಗಂಡ ಹೆಂಡತಿಗೆ ಹೊಡೆಯಬಹುದು ಎಂಬ ಅಧಿಕಾರ ಹೇಗೆ ಬಂತು? ಅವಳ ದೇಹದ ಮೇಲೆ ನಡೆಸುವ ಹಿಂಸೆಗೂ ಬೇಕಾದಷ್ಟು ಸಮರ್ಥನೆಗಳನ್ನು ಈ ವ್ಯವಸ್ಥೆ ಕೊಡುತ್ತದೆ. ಅವಳ ದೇಹ ಈ ಹಿಂಸೆ, ದೌರ್ಜನ್ಯಗಳನ್ನು ಸಹಿಸಬೇಕು ಎಂಬ...

ಜನಪ್ರಿಯ

ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ,...

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ ಗೋವಾದ 97 ಅರ್ಹರ ಹೆಸರು!

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97...

Tag: Harassment