"ತುಂಗಭದ್ರಾ ನದಿಯಲ್ಲಿ 1.12 ಲಕ್ಷ ಕ್ಯೂಸೆಕ್ಸ್ ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು" ಎಂದು ಸಾರ್ವಜನಿಕರಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.
"ಶಿವಮೊಗ್ಗ ಮತ್ತು ಚಿಕ್ಕಮಗಳೂರು,...
ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್ 3ರಿಂದ ನೀರು ಹರಿಸುವ...
ಸಮಾಜದ, ಆಡಳಿತಗಾರರ ಅಂಕು, ಡೊಂಕುಗಳನ್ನು ತಿದ್ದಲು, ಅವರನ್ನು ನಿದ್ದೆಯಿಂದ ಎಚ್ಚರಿಸಲು ಚುಟುಕು ಕವನಗಳು ಉತ್ತಮ ಅಸ್ತ್ರವಾಗಿವೆ. ಚುಟುಕು ಕವನಗಳು ಕೆಂಪು ಇರುವೆ ಕಚ್ಚಿದಂತೆ ಸಂಬಂಧಿತರಿಗೆ ಇರುಸು ಮುರಿಸು ಉಂಟು ಮಾಡುತ್ತದೆ ಎಂದು ಸಾಹಿತಿ...
ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...
ಉಚಿತ ಯೋಜನೆಗಳ ಜಾರಿ ಮಾಡುವುದಕ್ಕಿಂತ ದುಡಿಯಲು ಅವಕಾಶ ಸೃಷ್ಟಿಸಿ ಜನರನ್ನು ಆರ್ಥಿಕವಾಗಿ ಸಬಲಗೊಳಿಸಲು ಆದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಹರಿಹರ ಶಾಸಕ ಬಿ.ಪಿ ಹರೀಶ್ ಹೇಳಿದರು.
ದಾವಣಗೆರೆ ಜಿಲ್ಲಾಡಳಿತ ಮತ್ತು ಹರಿಹರ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ...