ಹರಿಯಾಣದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿತ್ತು. ಕಾಂಗ್ರೆಸ್ ಪರವಾದ ಅಲೆಯೂ ಇತ್ತು. ರೈತ ಹೋರಾಟವು ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವ ವಾತಾವರಣ ನಿರ್ಮಿಸಿತ್ತು. ಆದರೆ, ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಮೂರ್ಖತನದಿಂದಾಗಿ ಎಲ್ಲವೂ...
ಹರಿಯಾಣ ಚುನಾವಣೆ ಮುಗಿದ್ದು, ಬಿಜೆಪಿ ಮತ್ತೆ ಗೆದ್ದಿದೆ. ಕಳೆದ ಅವಧಿಯಲ್ಲಿ ಹರಿಯಾಣ ಮುಖ್ಯಮಂತ್ರಿಯಾಗಿದ್ದ ನವಾಬ್ ಸಿಂಗ್ ಸೈನಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಕ್ಟೋಬರ್ 15ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ, ಅವರಿಗೆ ವಾಟ್ಸಾಪ್...
ಹರಿಯಾಣ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಆಡಳಿತಾರೂಢ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಗೆದ್ದೇಗೆಲ್ಲುತ್ತೇವೆಂಬ ಆತ್ಮವಿಶ್ವಾಸದಲ್ಲಿದ್ದ ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುಂದಿದ್ದು, ನಿರಾಶೆಗೊಂಡಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಗೆಲುವಿನಿಂದ ಹೊರಗುಳಿಯಲು ಎಎಪಿಯೇ...
ಶನಿವಾರ, ಹರಿಯಾಣ ವಿಧಾನಸಭೆಗೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳ ಹೊರಬೀಳುತ್ತಿವೆ. ಹರಿಯಾಣದಲ್ಲಿ ಬಿಜೆಪಿಯ 10 ವರ್ಷದ ಆಡಳಿತಕ್ಕೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದು, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು...