ಹರಿಯಾಣದ ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ ಶ್ರುತಿ ಚೌಧರಿ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಕಿರಣ್ ಚೌಧರಿ ಮತ್ತು ಶ್ರುತಿ ಚೌಧರಿ ಮಂಗಳವಾರ...
ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು...
ದೇಶದ ಹಲವಾರು ಭಾಗಗಳಲ್ಲಿ ಬಿಸಿ ಗಾಳಿ, ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು ಕೆಲವು ನಗರಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) 'ರೆಡ್ ಅಲರ್ಟ್' ಘೋಷಿಸಿದೆ. ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು...
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 8 ಮಂದಿ ಸಜೀವ ದಹನಗೊಂಡಿದ್ದಾರೆ.
ಬಸ್‌ನಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಪೈಕಿ...
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟಕ್ಕೆ ಹಿನ್ನೆಡೆಯಾಗುತ್ತಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮೂವರು ಪಕ್ಷೇತರ...