ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ...
ಖಾಸಗಿ ವಲಯದ ಉದ್ಯೋಗಗಳಲ್ಲಿ ರಾಜ್ಯದ ನಿವಾಸಿಗಳಿಗೆ ಶೇ. 75 ಮೀಸಲಾತಿಯನ್ನು ಕಡ್ಡಾಯಗೊಳಿಸುವ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿದ್ದು, ಇದು ಸಂವಿಧಾನಬಾಹಿರ ಎಂದು ಹೇಳಿದೆ.
ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ...
ಕಳೆದ 24 ಗಂಟೆಗಳಲ್ಲಿ ಹರಿಯಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದು, ನಾಲ್ಕು ದಿನಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 18 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಮುನಾನಗರ ಜಿಲ್ಲೆಯ...
ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ಧೃವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್...
ಕಳ್ಳರು ಯಾವುದೇ ಜಾಗಕ್ಕೆ ಕಳ್ಳತನಕ್ಕೆ ಹೋದರೂ ಜಾಗರೂಕರಾಗಿರುತ್ತಾರೆ. ಆದರೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಕದಿಯುವುದಕ್ಕೆ ಹೋದಾಗ ಭಯಭಕ್ತಿ ಹೆಚ್ಚಾಗಿ ಕಾಡುತ್ತದೆ. ದೇವಸ್ಥಾನದ ವಸ್ತು ಕಳವು ಮಾಡಿದರೂ ಕೆಲವೊಮ್ಮೆ ಕ್ಷಮಾಪಣೆ, ತಪ್ಪೊಪ್ಪಿಗೆ ಸಲ್ಲಿಸುವುದುಂಟು....