ಹರಿಯಾಣ | ಸೂರ್ಯಕಾಂತಿ ಬೆಳೆಗೆ ಎಂಎಸ್‌ಪಿ ನೀಡಲು ಆಗ್ರಹಿಸಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ

ಹರಿಯಾಣ ರಾಜ್ಯದ ರಾಷ್ಟ್ರೀಯ ಹೆದ್ದಾರಿ 44 ತಡೆದು ರೈತರು ಪ್ರತಿಭಟನೆ ಮಹಾಪಂಚಾಯತ್‌ ಸಭೆಯಲ್ಲಿ ರಾಕೇಶ್‌ ಟಿಕಾಯತ್‌, ಬಜರಂಗ್‌ ಪೂನಿಯಾ ಭಾಗಿ ಹರಿಯಾಣ ರಾಜ್ಯದ ರೈತರು ಸೂರ್ಯಕಾಂತಿ ಬೆಳೆ ಖರೀದಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವಂತೆ...

ಹರಿಯಾಣ | ಕುಸ್ತಿ ಸಂಘದಿಂದ ದೆಹಲಿ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರ ಅಮಾನತು

ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್‌ ಕಾರ್ಯದರ್ಶಿಗಳ ಅಮಾನತು ಬ್ರಿಜ್‌ ಭೂಷಣ್‌ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು ಹರಿಯಾಣ ಹವ್ಯಾಸಿ ಕುಸ್ತಿ ಸಂಘ (ಎಚ್‌ಎಡಬ್ಲ್ಯುಎ) ತನಗೆ ಸಂಯೋಜಿತ ಮೂರು ಜಿಲ್ಲಾ ಘಟಕಗಳ...

ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗಿಯಾದ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತರೊಂದಿಗೆ ಭಾಗಿಯಾದ ಭೂಪಿಂದರ್ ಸಿಂಗ್ ಹೂಡಾ ಬ್ರಿಜ್ ಭೂಷಣ್ ವಿರುದ್ಧ ದೂರು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ಪ್ರತಿಭಟನಾ ನಿರತರ ಆರೋಪ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು...

ಹರಿಯಾಣ | ಮೂರು ಮಹಡಿಯ ಅಕ್ಕಿ ಗಿರಣಿ ಕಟ್ಟಡ ಕುಸಿತ: ನಾಲ್ಕು ಸಾವು, 20 ಮಂದಿಗೆ ಗಾಯ

ಹರಿಯಾಣ ಕರ್ನಲ್ ಜಿಲ್ಲೆಯ ತರೌರಿ ಪಟ್ಟಣದಲ್ಲಿ ದುರಂತ ಅಕ್ಕಿ ಗಿರಣಿ ಕಟ್ಟಡದಲ್ಲಿ ನಿದ್ರಿಸುತ್ತಿದ್ದ ಸುಮಾರು 200 ಕಾರ್ಮಿಕರು ಹರಿಯಾಣ ರಾಜ್ಯದ ಕರ್ನಲ್ ಜಿಲ್ಲೆಯಲ್ಲಿ ಮಂಗಳವಾರ (ಏಪ್ರಿಲ್ 18) ಬೆಳಿಗ್ಗೆ ಮೂರು ಮಹಡಿಯ ಅಕ್ಕಿ ಗಿರಣಿ ಕಟ್ಟಡದ...

ಜನಪ್ರಿಯ

ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ | ಮೊದಲ ದಿನದಾಟ ಅಂತ್ಯ, ಭಾರತ ಮೇಲುಗೈ, ರಾಹುಲ್‌ ಅರ್ಧಶತಕ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

ಕಸಾಪ ಅಧ್ಯಕ್ಷರ ಎಡವಟ್ಟು; ಡಿಸೆಂಬರ್‌ನಲ್ಲಿ ಸಮ್ಮೇಳನ ನಡೆಯುವುದೇ ಅನುಮಾನ!

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ವಿರುದ್ಧ ಸಹಕಾರ ಇಲಾಖೆ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Tag: Haryana

Download Eedina App Android / iOS

X