ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು, ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ದೇಶದ ಎರಡನೇ ಹಂತ ಹಾಗೂ ಕರ್ನಟಕದ ಮೊದಲ ಹಂತದ ಚುನಾವಣೆಯಲ್ಲಿ ವೋಟ್ ಆಗಿದ್ದೆಷ್ಟು? ಅತೀ ಹೆಚ್ಚು, ಅತೀ ಕಡಿಮೆ ಮತದಾನವಾಗಿದ್ದೆಲ್ಲಿ? ಇದು ಏನನ್ನ ಹೇಳ್ತಾ ಇದೆ ಈ ವಿಡಿಯೋ ನೋಡಿ.

ಹಾಸನದಲ್ಲಿ ಅಶ್ಲೀಲ ಪೆನ್‌ಡ್ರೈವ್‌, ಪತ್ರಿಕೆಗಳಲ್ಲಿ ದ್ವೇಷಮಯ ಜಾಹೀರಾತು; ಚುನಾವಣಾ ಆಯೋಗಕ್ಕೆ ದೂರು

ಆಯೋಗವು ಪಕ್ಷಪಾತಿಯಾಗಿ ನಡೆದುಕೊಂಡರೆ, ಕಚೇರಿಯ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣ, ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಲೈಂಗಿಕ ವಿಕೃತಿ ಮೆರೆದಿದ್ದಾರೆ ಎನ್ನಲಾದ ಅಶ್ಲೀಲ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ದ್ವೇಷ ಭಾಷಣದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಪ್ರಧಾನಿ ಧರ್ಮ...

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, "ಇಂದು 21 ಬಿಲಿಯನೇರ್‌ಗಳು ಒಟ್ಟಾಗಿ 70...

ತನ್ನದೇ ದೇಶದ ಜನರ ವಿರುದ್ಧ ದ್ವೇಷ ಕಾರುವ ಈ ಪ್ರಧಾನಮಂತ್ರಿ ಭಾರತಕ್ಕೆ ಯೋಗ್ಯರಲ್ಲ!

'ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ನಾಡಿನ...

ಜನಪ್ರಿಯ

ಗದಗ | ಗಣೇಶ ಚತುರ್ಥಿ; ಪೂಜಾಸಾಮಗ್ರಿ ತರಲು ಹೋದ ಪೊಲೀಸ್‌ ಮುಖ್ಯ ಕಾ‌ನ್‌ಸ್ಟೆಬಲ್ ಸಾವು

ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...

ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್

ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್...

ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

Tag: hate speech