ಹಾವೇರಿ | ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಸಂಭ್ರಮ!

ಹಿಂದೂ- ಮುಸ್ಲಿಂ ಸಾಮರಸ್ಯ ಸಾರುವ ಹಬ್ಬ 'ಮೊಹರಂ'. ಆದರೆ ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಹಬ್ಬವನ್ನು ಆಚರಣೆ ಮಾಡುವುದನ್ನು ನೋಡಿದ್ದಾರಾ ಅಥವಾ ಕೇಳಿದ್ದೀರಾ!? ಈ ಊರಲ್ಲಿ ಒಂದೇ ಒಂದು ಮುಸ್ಲಿಂ ಸಮುದಾಯದ ಕುಟುಂಬದವರೇ...

ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ಜಾಮೀನು ಪಡೆದು ವಿಜಯೋತ್ಸವ ಮೆರವಣಿಗೆ ನಡೆಸಿದ ಆರೋಪಿಗಳು

ಹಾವೇರಿಯಲ್ಲಿ ಅಂತಧರ್ಮೀಯ ದಂಪತಿಗಳಿಗೆ ಥಳಿಸಿ, ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ಜಾಮೀನು ದೊರೆತಿದೆ. ಜಾಮೀನು ದೊರೆತು ಹೊರ ಬಂದ ಕಾಮುಕ ಆರೋಪಿಗಳು ಹಾವೇರಿ ಅಕ್ಕಿಹಾಲೂರು ಪಟ್ಟಣದಲ್ಲಿ ಕಾರು, ಬೈಕ್‌ಗಳಲ್ಲಿ...

ಹಾವೇರಿ | ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ರಸ್ತೆ ಬದಿಯಲ್ಲಿ ನಿಂದಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು...

ಹಾವೇರಿ | ಯುವತಿ ಹತ್ಯೆ ಪ್ರಕರಣ; ಓರ್ವ ಆರೋಪಿ ಬಂಧನ

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ದುರ್ಗಾಚಾರಿ, ವಿನಯ್...

ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ ಪ್ರಕರಣ: ಕಾನೂನು, ಸಂವಿಧಾನ ಮತ್ತು ಅಧಿಕಾರಶಾಹಿ

55 ವರ್ಷದ ಹಿಂದಿನ ಭೂಸ್ವಾಧೀನ ಪ್ರಕರಣದಲ್ಲಿ ಇನ್ನೂ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿರುವ ಜಿಲ್ಲಾಧಿಕಾರಿಗಳ ನಡೆ ಖಂಡಿಸಿ ಅವರ ಕಾರನ್ನು ಜಪ್ತಿ ಮಾಡಲು ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣ ನ್ಯಾಯಾಲಯ ಆದೇಶಿಸಿದೆ. ಬ್ಯಾಡಗಿ ತಾಲೂಕಿನ...

ಜನಪ್ರಿಯ

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Tag: Haveri

Download Eedina App Android / iOS

X